ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್: ಎಲ್ಲೆಲ್ಲೂ ಖಾಕಿ ಪಡೆ ನಿಯೋಜನೆ

0
680

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಅಬ್ದುಲ್ ರಹಿಮಾನ್ ಎಂಬಾತನ ಕೊಲೆಯಾಗಿದ್ದು, ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಜಿಲ್ಲೆಯ ಪ್ರಮುಖ ಪ್ರದೇಶಗಳಲ್ಲಿ ಮೇ 30ರ ಸಂಜೆ 6 ಗಂಟೆಯವೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರ, ಬಂಟ್ವಾಳ ಸೇರಿದಂತೆ ಜಿಲ್ಲೆಯಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

LEAVE A REPLY

Please enter your comment!
Please enter your name here