ಯುವ ಲೇಖಕಿ ಹಾಗು ವಾಗ್ಮಿ,ಕಾನೂನು ವಿದ್ಯಾರ್ಥಿನಿ ಕು. ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ರವರು ಸನ್ಮಾನ್ಯ ಬೆಂಗಳೂರು ಸೆಂಟ್ರಲ್ ಕ್ಷೇತ್ರ ಸಂಸದರಾದ ಹಾಗೂ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸ್ಥಾಯಿ ಸಮಿತಿಯ ಅಧ್ಯಕ್ಷರು ಅವರಿಗೆ ತಮ್ಮ ಬ್ರಹತ್ ಪುಸ್ತಕ ಭಾರತ @2047 ರಲ್ಲಿ ಯುವಕರ ಪಾತ್ರ ಪುಸ್ತಕವನ್ನು ಬೆಂಗಳೂರಿನಲ್ಲಿ ಪ್ರಸ್ತುತಪಡಿಸಿದ್ದಾರೆ.
ಸ0ಸದರು ಕು. ರಿಶಲ್ ಇವರಿಗೆ ಅಭಿನಂದಿಸಿದರು.