ಬಂಟ್ವಾಳ: ಅಪರಿಚಿತ ಮೃತದೇಹ ಗುರುತು ಪತ್ತೆಗೆ ಮನವಿ

0
126


ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು ೪೫ರಿಂದ ೫೦ ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಈಚೆಗೆ ಪತ್ತೆಯಾಗಿದ್ದು, ಇವರ ಗುರುತು ಪತ್ತೆಗೆ ನಾಗರಿಕರು ಸಹಕರಿಸುವಂತೆ ಪೊಲೀಸರು ವಿನಂತಿಸಿಕೊAಡಿದ್ದಾರೆ. ಈ ಅಪರಿಚಿತ ವ್ಯಕ್ತಿ ಭಿಕ್ಷೆ ಅಥವಾ ಕೂಲಿ ಕೆಲಸಕ್ಕೆ ಬಂದಿರುವ ಸಾಧ್ಯತೆಯಿದ್ದು, ಅಸೌಖ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಬಂಟ್ವಾಳ ನಗರ ಠಾಣೆ ೦೮೨೫೫-೨೩೨೧೧೧ ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ವಿನಂತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here