ಮಂಗಳೂರು: ಪಾರ್ಕ್‌ನಲ್ಲಿ ಮಹಿಳೆಯರ ಎದುರು ಅಶ್ಲೀಲ ವರ್ತನೆ, ಆರೋಪಿಯ ಬಂಧನ

0
482

ಮಂಗಳೂರು: ಹಂಪನಕಟ್ಟೆಯ ಕ್ಲಾಕ್ ಟವರ್ ಬಳಿಯ ರಾಜಾಜಿ ಪಾರ್ಕ್‌ನಲ್ಲಿ ಮಹಿಳೆಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ಓರ್ವನನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉತ್ತರ ಭಾರತ ಮೂಲಕ ಅಕ್ರಮ್ ಪಾಷಾ ಎಂದು ತಿಳಿದು ಬಂದಿದೆ. ಈ ಸಂದರ್ಭ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪಾಂಡೇಶ್ವರ ಠಾಣೆಯ ಸಿಬ್ಬಂದಿ ಆತನನ್ನು ವಿಚಾರಿಸಿ, ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here