ಲಾಯಿಲ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಸಂಕಲ್ಪ ಭಾರತ ಸಂಕಲ್ಪ ಸಭೆಯಲ್ಲಿ ಲಾಯಿಲ ಶ್ರೀಮತಿ ಆಶಾಲತಾ ಪ್ರಶಾಂತ್ ವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರದ ಅದ್ಭುತ ರಂಗೋಲಿ ಚಿತ್ರ.
ಇವರು ಪ್ರಸ್ತುತ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಸದಸ್ಯರು, ಹಾಗೂ ಬೆಳ್ತಂಗಡಿ ಜೆಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸತ್ತಿದ್ದಾರೆ.
Home Uncategorized ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್...