ಮಂಗಳೂರು: ಪೆಟ್ರೋಲ್, ಡೀಸೆಲ್ ದರದಲ್ಲೂ ಸಹ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಇಂದು (ಜೂನ್ 26) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ದರ 102.44 ರೂ. ಇತ್ತು. ಇದೀಗ ಪ್ರತೀ ಲಿ.ನಲ್ಲಿ 13 ಪೈಸೆ ಇಳಿಕೆ ಮಾಡಲಾಗಿದೆ.