ಎಕ್ಸಲೆಂಟ್ ವಿದ್ಯಾ ಸಂಸ್ಥೆ ಹೆಸರಿಗೆತಕ್ಕಂತೆಎಕ್ಸಲೆAಟ್‌ಆಗಿದೆ. ಇಂತಹ ಶಾಲೆಯಲ್ಲಿಕಲಿಯುತ್ತಿರುವ ನೀವು ಧನ್ಯರು. ವಿದ್ಯಾರ್ಥಿಜೀವನ ಬಾಲ್ಯದ ಸುವರ್ಣಯುಗಚಿನ್ನಕ್ಕೆ ಬಡಿದಷ್ಟುಆಕಾರ ಮತ್ತು ಹೆಚ್ಚು ಹೊಳಪು ಬರುತ್ತದೆ. ಕಲಾ ಮಾತೆ ಶಾರದೆ ನಮಗೆ ಒಲಿಯದಿದ್ದರೂ ನಾವೂ ಅದರ ಬೆನ್ನ ಹಿಂದೆಸಾಗÀಬೇಕು. ಎಂದುತುಳುನಾಡ ಮಾಣಿಕ್ಯಅರವಿಂದ ಬೋಳಾರ್ ಹೇಳಿದರು.ಮೂಡುಬಿದಿರೆಯಕಲ್ಲಬೆಟ್ಟುವಿನಲ್ಲಿರುವಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ನಡೆದ ವಾರ್ಷಿಕಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟನೆ ಮಾಡಿಮುಂದುವರಿದು ಮಾತನಾಡಿದಅವರು ವಿದ್ಯಾರ್ಥಿಗಳು ತಾವುಕಲಿತ ಶಾಲೆಯನ್ನು ಮರೆಯಬಾರದು, ನಮ್ಮ ಮನೆಯನ್ನು ಪ್ರೀತಿ ಮಾಡಿದಂತೆ ಶಾಲೆಯನ್ನು ಪ್ರೀತಿ ಮಾಡಬೇಕು. ಶಾಲೆ ವಿದ್ಯಾದೇಗುಲ. ಸ್ವಂತಉದ್ಯೋಗ ಪಡೆದ ನಂತರ ಹೆತ್ತವರನ್ನು ಗುರುಗಳನ್ನು ಶ್ರದ್ಧೆಯಿಂದ ಸ್ಮರಿಸಬೇಕು. ತಂದೆತಾಯಿಯನ್ನು ನೋಡಿಕೊಂಡರೆಅವರ ಸಂತೋಷದಷ್ಟು ಆರ್ಶೀವಾದ ಇನ್ನೊಂದಿಲ್ಲ. ಪ್ರಪಂಚವನ್ನು ತೋರಿಸಿಕೊಟ್ಟವರು ಅವರುಅವರೊಂದಿಗೆ ಪ್ರತಿದಿನ ಮಾತನಾಡಬೇಕು. ಪ್ರತಿಯೊಬ್ಬರಲ್ಲಿಯೂ ನನಗೆ ಎಲ್ಲಾಗೊತ್ತಿದೆ ಎಂಬ ಅಹಂಕಾರಇರಬಾರದು. ಕಲೆಯಜೊತೆ ವಿದ್ಯೆಇದ್ದರೆ ಹೆಚ್ಚು ಸಾಧನೆ ಮಾಡಬಹುದುಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಉಪಸ್ಥಿತರಿದ್ದ“ಉoಟಜeಟಿ ಃooಞ oಜಿ ಖeಛಿoಡಿಜ hoಟಜeಡಿ” ವಿದ್ವಾನ್‌ಯಶವಂತ್‌ಎಮ್ ಜಿ ಮಾತನಾಡಿ ದೀಪ ಬೆಳಗಬೇಕಾದರೆ ದೇವರ ಅಸ್ತಿತ್ವ ಅತೀ ಮುಖ್ಯ, ಇಚ್ಛಾ ಶಕ್ತಿ, ದೈವೀಶಕ್ತಿ ಮತ್ತುಆತ್ಮ ವಿಶ್ವಾಸಜೊತೆಗಿದ್ದರೆಎಂತಹ ಸಾಧನೆ ಬೇಕಾದರೂ ಮಾಡಬಹುದು. ಆಶ್ರಯಕೊಟ್ಟವರಿಗೆಯಾವಾಗಲೂ ನಾವೂ ಕೃತಜ್ಞರಾಗಿರಬೇಕು. ಜೀವನದಲ್ಲಿ ಸಾಧನೆ ಮಾಡಲು ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಮತ್ತು ಸಂಸಾರಅತೀ ಮುಖ್ಯ. ಸಾಧನೆ ಮಾಡಲುಒಂದುಉತ್ತಮ ಶಿಕ್ಷಣ ಸಂಸ್ಥೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಆಗಿದೆ.ಅಧ್ಯಯನ ಮಾಡುವಾಗ ನಾನು ದಡ್ಡ ಬೇರೆಯವರುಜಾಣರು ಎಂಬ ಮನೋಭಾವ ಬಿಡಿ. ನಾವು ನಮ್ಮ ಮೇಲೆ ಆತ್ಮ ವಿಶ್ವಾಸಇಟ್ಟು ಹಂತ ಹಂತವಾಗಿ ಸಾಧನೆಯ ಮೆಟ್ಟಿಲು ಹತ್ತಿಅಸಾಧಾರಣೆಯ ಸಾಧನೆ ಮಾಡಬಹುದು. ನಮಗೆ ಸಹಾಯ ಮಾಡಿದವರನ್ನು ಸ್ಮರಿಸದಿದ್ದರೆ ಬದುಕು ವ್ಯರ್ಥ. ಮೊದಲುಕೆಟ್ಟ ಸಮಯಇದ್ದರೆ ಮುಂದೆಉತ್ತಮ ಸಮಯ ಬಂದೇ ಬರುತ್ತದೆ. ಕಲೆ ಮತ್ತುಕಲಾವಿದರನ್ನು ಬೆಳೆಸುವ, ಗೌರವಿಸುವ ಗುಣಯುವರಾಜ್ ಸರ್ ಮತ್ತು ರಶ್ಮಿತಾ ಮೇಡಂಅವರಲ್ಲಿಇದೆ. ಎಂದರು.
ಸAಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮಾತಾನಾಡಿ, ಕಲೆಯನ್ನುಕಟ್ಟಿಕೊಂಡುಜೀವನ ನಡೆಸಬಹುದು, ಕಲೆ ಹೃದಯವನ್ನುತಟ್ಟಿದ್ದರೆ ಸರಳತೆ ಮನ ಗೆಲ್ಲುತ್ತದೆ. ಇದರಿಂದಜೀವನದಲ್ಲಿ ಸಾರ್ಥಕತೆ ಸಾಧಿಸಬಹುದು. ಸಾಧಕರಜೀವನ ನಮಗೆ ಆದರ್ಶವಾಗಬೇಕು. ಕಲೆಯನ್ನುಜೀವನ ಪೂರ್ತಿ ಅಳವಡಿಸಿಕೊಂಡರೆ ಬದುಕು ಸುಂದರಮಯವಾಗುತ್ತದೆ. ಕಲೆಗೆ ಎಂತಹಕಲ್ಲನ್ನು ಶಿಲೆ ಮಾಡುವ ಸಾವiರ್ಥ್ಯವಿದೆಎಂದರು.
ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದಯುವರಾಜ್‌ಜೈನ್ ಮಾತನಾಡಿಎಲ್ಲರಿಗೂ ಭಗವಂತಏನಾದರೂಒAದು ಪ್ರತಿಭೆಯನ್ನುಕೊಟ್ಟಿದ್ದಾನೆಅದನ್ನು ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಬೇಕು. ಜೀವನದಲ್ಲಿ ಪ್ರತಿಭೆಯಿದ್ದರೆಏನನ್ನು ಬೇಕಾದರೂ ಸಾಧಿಸಬಹುದುಅಂತಹ ಕಲೆಗೆ ಮತ್ತುಕಲಾವಿದರಿಗೆಗೌರವವನ್ನು ನೀಡುತ್ತಾಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಬೆಳೆಯುತ್ತಿದೆ. ವಿದ್ಯಾರ್ಥಿಗಳು ಬೇರೆ ಬೇರೆ ಗುರಿಗಳನ್ನು ಇಟ್ಟು ಕೊಳ್ಳುವುದಕ್ಕಿಂತ ಒಂದೇಗುರಿಯನ್ನು ಬೇರೆ ಬೇರೆರೀತಿಯಲ್ಲಿ ಸಾಧಿಸಿ ತೋರಿಸಬೇಕುಎಂದು ಹೇಳಿದರು.
ಇದೇ ಸಂದರ್ಭದಲ್ಲಿಅರವಿAದ ಬೋಳಾರ್ ಮತ್ತುಯಶವಂತ್ ಎಂ ಜೆಅವರನ್ನುsಸಂಸ್ಥೆಯಕಡೆಯಿAದಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಸಭಾಕಾರ್ಯಕ್ರಮದ ನಂತರ ಸಂಪನ್ಮೂಲ ಶಿಕ್ಷಕರು ಹಾಗೂ ಸಂಸ್ಥೆಗೆ ಹೊಸದಾಗಿ ಈ ವರ್ಷದಾಖಲಾದ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾರಾದ ಶಿವಪ್ರಸಾದ್ ಭಟ್ ಮತ್ತು ಸಿ ಬಿ ಎಸ್‌ಇ ಶಾಲೆಯ ಪ್ರಾಂಶುಪಾಲರು ಶ್ರೀಪ್ರಸಾದ್ ಮತ್ತುಉಪ ಮುಖ್ಯೋಪಾಧ್ಯಾಯಜಯಶೀಲ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನುಶಿಕ್ಷಕಿ ಜಯಲಕ್ಷಿö್ಮÃ, ವಿದ್ಯಾರ್ಥಿನಿ ಅದಿತಿ ನಿರೂಪಿಸಿದರು, ಆಕಾಂಕ್ಷ್ಜೈನ್ ಸ್ವಾಗತಿಸಿ, ನಕ್ಷತ್ರ ವಂದಿಸಿದರು