ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಿಬಿಎಸ್‌ಇ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪಡ್ಡಂದಡ್ಕ ಗ್ರಾಮದ ಪರಿಸರ ಪ್ರೇಮಿ ಪ್ರಸನ್ನಾ ಅವರ ಮನೆಯ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಿದರು.
ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಸನ್ನ ಅವರ ಪುತ್ರಿ ಹೇಮಲತಾ ಉಪಸ್ಥಿತರಿದ್ದರು. ಶಿಕ್ಷಕಿ ಪ್ರಜ್ಞಾ ನಿರೂಪಿಸಿದರು.