ಸೇವಾ ನಿಕೇತನಕ್ಕೆ ಶಾಸಕರ ಭೇಟಿ

0
29

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಜುಲೈ 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here