Uncategorizedಅಧಿಕಾರ ಸ್ವೀಕರಿಸಿದ ಗಾಯತ್ರಿ ಡೊಂಬರ್By TNVOffice - July 8, 20250142FacebookTwitterPinterestWhatsApp ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಸದಸ್ಯ ಕಾರ್ಯದರ್ಶಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ ಗಾಯತ್ರಿ ಡೊಂಬರ್ ಇವರನ್ನು ಬೂಡ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿದರು.