ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ ಎಂ. ಗಂಗಾಧರ ರಾವ್ ಪುನರಾಯ್ಕೆ

0
101

ಉಡುಪಿ : ಕಲೆ, ಸಮಾಜ, ಶಿಕ್ಷಣಕ್ಕಾಗಿ ನಿರಂತರ ಸೇವೆ ಸಲ್ಲಿಸುವ, ಉಡುಪಿ ಜಿಲ್ಲೆಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ 50ನೆಯ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ಜುಲೈ 14, 2025ರಂದು ಸಭೆ ನಡೆಸಿ ಎಂ. ಗಂಗಾಧರ ರಾವ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು. 2025-26ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳು.
ಉಪಾಧ್ಯಕ್ಷರು ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ. ಕಾರ್ಯದರ್ಶಿ ಮುರಲಿ ಕಡೆಕಾರ್, ಜೊತೆಕಾರ್ಯದರ್ಶಿಗಳು : ನಾರಾಯಣ ಎಂ. ಹೆಗಡೆ, ವಿದ್ಯಾ ಪ್ರಸಾದ್. ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಅವರನ್ನು ಆಯ್ಕೆ ಮಾಡಲಾಯಿತು.


ಸದಸ್ಯರುಗಳಾಗಿ ಕೆ. ಗಣೇಶ್ ರಾವ್, ಡಾ. ತಲ್ಲೂರು ಶಿವರಾಮ ಶೆಟ್ಟಿ, ಪ್ರೊ. ಎಂ. ಎಲ್. ಸಾಮಗ, ಎಸ್. ಗಣರಾಜ್ ಭಟ್, ಬಿ. ಭುವನಪ್ರಸಾದ್ ಹೆಗ್ಡೆ, ಶ್ರೀಧರ ರಾವ್, ಅನಂತರಾಜ ಉಪಾಧ್ಯ, ಎಚ್. ಎನ್. ವೆಂಕಟೇಶ್, ವಿಜಯ್ ಕುಮಾರ್ ಮುದ್ರಾಡಿ, ಯು.ಎಸ್.ರಾಜಗೋಪಾಲ ಆಚಾರ್ಯ, ಎ.ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ಅಶೋಕ್ ಎಂ, ದಿನೇಶ್ ಪಿ.ಪೂಜಾರಿ, ಡಾ. ರಾಜೇಶ್ ನಾವಡ, ಮಂಜುನಾಥ ಹೆಬ್ಬಾರ್, ಸಂತೋಷ್ ಕುಮಾರ್ ಶೆಟ್ಟಿ ಆಯ್ಕೆಯಾದವರು.
ಯು.ವಿಶ್ವನಾಥ ಶೆಣೈ, ಕೆ. ಆನಂದ ಶೆಟ್ಟಿ, ಗಣೇಶ್ ಬ್ರಹ್ಮಾವರ, ಕೃಷ್ಣಮೂರ್ತಿ ಭಟ್, ಡಾ. ಶೈಲಜಾ, ಕಿಶೋರ್ ಸಿ. ಉದ್ಯಾವರ, ಡಾ. ಪ್ರಥ್ವಿರಾಜ್ ಕವತ್ತಾರ್, ಗಣೇಶ ರಾವ್ ಎಲ್ಲೂರು, ನಾಗರಾಜ ಹೆಗಡೆ, ಸುದರ್ಶನ ಬಾಯರಿ, ವಿಶ್ವನಾಥ, ನಿರಂಜನ ಭಟ್, ಗಣಪತಿ ಭಟ್, ಮಂಜುನಾಥ, ಹಿರಿಯಣ್ಣ ಟಿ.ಕಿದಿಯೂರು,ಎಚ್. ಸುಜಯೀಂದ್ರ ಹಂದೆ, ಪವನ್ ಕಿರಣ್‍ಕೆರೆ, ಎನ್.ರಾಮ ಭಟ್, ಡಾ.ಪ್ರತಿಮಾ ಜೆ.ಆಚಾರ್ಯ, ಪಿ. ಪ್ರಭಾಕರ ಭಂಡಿ. ಡಾ.ರಾಘವೇಂದ್ರ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here