ಬೆಳ್ತಂಗಡಿ: ಪತಿ ಪತ್ನಿ ನಡುವೆ ನಡೆದ ಜಗಳದಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕರು ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಪತ್ನಿ ಜತೀನ್ ಳನ್ನು ಚಾಕುವಿನಿಂದ ಇರಿದು ಪತಿ ರಫೀಕ್ ಭೀಕರವಾಗಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

