ನಂದಳಿಕೆ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ: ಸಮಿತಿ ಆಯ್ಕೆ

0
51

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಜರುಗುವ 19ನೇ ವರ್ಷದ ನಂದಳಿಕೆ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾಸರಬೈಲು ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ಬೋಳ ಯೋಗೀಶ್ ಆಚಾರ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here