ಮೂಡುಬಿದಿರೆ: ವಿದ್ಯಾವರ್ಧಕ ಸಂಘ ಬೆಳುವಾಯಿ, ರಿಜುವನೇಟ್ ಚೈಲ್ಡ್ ಫೌಂಡೇಶನ್ ಮೂಡುಬಿದಿರೆ, ಇದರ ಪ್ರಾಯೋಜಕತ್ವದ ಸ್ಪೂರ್ತಿ ಭಿನ್ನ ಸಾಮಾರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅರೋಗ್ಯ ಮತ್ತು ಅಪಘಾತ ವಿಮಾ ಶಿಬಿರವು ಜು. 26ರಂದು ಬೆಳುವಾಯಿ ಸ್ಪೂರ್ತಿ ಭಿನ್ನ ಸಾಮಾರ್ಥ್ಯದ ಮಕ್ಕಳ ಶಾಲೆಯಲ್ಲಿ ಬೆಳಿಗ್ಗೆ ೯-೩೦ರಿಂದ ನಡಯಲಿದೆ.

