ಬೆಳ್ತಂಗಡಿ ಚೆನ್ನೆಮಣೆ ಗೊಬ್ಬು ಪಂಥ: ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರಿಗೆ ಆಹ್ವಾನ

0
35

ಬೆಳ್ತಂಗಡಿ : ತುಲುನಾಡ್ ಒಕ್ಕೂಟ ಸಂಘಟನೆಯ ಮುಂದಾಳತ್ವದಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ 5ನೇ ವರ್ಷದ “ಚೆನ್ನೆಮಣೆ ಗೊಬ್ಬು ಪಂಥೋದ’ ಆಮಂತ್ರಣ ಪತ್ರಿಕೆಯನ್ನು ಧಾರ್ಮಿಕ ಮುಖಂಡರು ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರಿಗೆ ನೀಡಿ ಅವರನ್ನು ಆತ್ಮೀಯವಾಗಿ ಆಮಂತ್ರಿಸಿದರು. ಈ ಸಂದರ್ಭದಲ್ಲಿ ತುಳುನಾಡು ಒಕ್ಕೂಟ ಸ್ಥಾಪಕ ಅಧ್ಯಕ್ಷರಾದ ಶೈಲೇಶ್ ಆರ್ ಜೆ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಹರೀಶ್ ಜಿ ವಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here