ಪಾಲಡ್ಕ : ಆ 5 ರಂದು ಪ್ರಥಮ ಹಂತದ ಗ್ರಾಮ ಸಭೆ

0
12

ಪಾಲಡ್ಕ ಗ್ರಾಮ ಪಂಚಾಯತ್ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಆ 5 ರಂದು ಬೆಳಿಗ್ಗೆ 11 ಗಂಟೆಗೆ ಕಡದಂಲೆ, ಪದ್ಮ ಶ್ರೀ ಗಣೇಶ್ ದರ್ಶನ್ ಸಭಾಂಗಣದಲ್ಲಿ ನಡೆಯಲಿದೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here