ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಇಲ್ಲಿಗೆ ಜಿಲ್ಲಾಧಿಕಾರಿ ಭೇಟಿ

0
18

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಇಲ್ಲಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ತಹಶೀಲ್ದಾರ್ ಗುರುರಾಜ್, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಪಡೆದರು.

LEAVE A REPLY

Please enter your comment!
Please enter your name here