ವಿಶ್ವ ಕನ್ನಡ ಕಲಾ ಸಂಸ್ಥೆ ಹಿರಿಯೂರು, ಚಿತ್ರದುರ್ಗ ವತಿಯಿಂದ ಕಾವ್ಯೋತ್ಸವ ಪ್ರಾತಿನಿಧಿಕ ಕವನ ಸಂಕಲನ ಲೋಕಾರ್ಪಣೆ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆಯ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸುರೇಶ್ ಕುಮಾರ್ ಜಿ. ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.