ಹಿಂದೂ ಜನಜಾಗೃತಿ ಸಮಿತಿಯಿಂದ ತಿಂಡಿ ವಿತರಣೆ

0
17

ಉಡುಪಿ : ಹಿಂದೂ ಜನ ಜಾಗೃತಿ ಸಮಿತಿಯ ವತಿಯಿಂದ “ ಸಾಮಾಜಿಕ ಉಪಕ್ರಮ” ದ ಅಂತರ್ಗತ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದ 41 ಮಕ್ಕಳಿಗೆ ಉಚಿತವಾಗಿ ತಿಂಡಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ತಿತರಿದ್ದರು.

LEAVE A REPLY

Please enter your comment!
Please enter your name here