ಮಲ್ಪೆ ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ , ಜಿ ಎಸ್ ಬಿ ಮಹಿಳಾ ಮಂಡಳಿ ವತಿಯಿಂದ ಶ್ರೀ ರಾಮ ದೇವರ ಸನ್ನಿಧಿಯಲ್ಲಿ ವರ ಮಹಾಲಕ್ಷ್ಮೀ ವೃತ ಪೂಜೆ ಶುಕ್ರವಾರ ನೆಡೆಯಿತು , ವೇದ ಮೂರ್ತಿ ಶರತ್ ಭಟ್ ನೇತ್ರ್ವತದಲ್ಲಿ ಮಂದಿರದ ಅರ್ಚಕರಾದ ಅರ್ಚಕರಾದ ಶೈಲೇಶ್ ಭಟ್ ಧಾರ್ಮಿಕ ಪೂಜಾ ವಿಧಾನಗಳನ್ನು ನೆರವೇರಿಸಿದರು ಶ್ರೀದೇವರಿಗೆ ವಿಶೇಷ ಅಲಂಕಾರ , ಕಳಶ ಪ್ರತಿಷ್ಠೆ , ಸಮೂಹಿಕ ಕುಂಕುಮ ಅರ್ಚನೆ , ಲಲಿತಾ ಸಹಸ್ರ ನಾಮ ಪಠಣೆ , ಭಜನಾ ಕಾರ್ಯಕ್ರಮ ಮಹಾಪೂಜೆ ಬಳಿಕ ಪ್ರಸಾದ ವಿತರಣೆ , ಅನ್ನಸಂತರ್ಪಣೆ ನೆಡೆಯಿತು
ಶ್ರೀ ರಾಮ ಮಂದಿರದ ಅಧ್ಯಕ್ಷರಾದ ಗೋಕುಲ್ ದಾಸ್ ಪೈ , ಜಿ ಎಸ್ ಬಿ ಮಹಿಳಾ ಮಂಡಳಿ ಅಧ್ಯಕ್ಷ ಶಾಲಿನಿ ಪೈ, ಸೇವಾದಾರದ ಮಲ್ಪೆ ಯೋಗೀಶ್ ಪೈ ದಂಪತಿಗಳು ಪೂಜಾ ಕಾರ್ಯದಲ್ಲಿ ಸಹಕರಿಸಿದರು ಎಮ್ ದೇವರಾಯ ಭಟ್ , ಸುದೀರ್ ಶೆಣೈ , ಅನಿಲ್ ಕಾಮತ್ , ಜಿ ಎಸ್ ಬಿ ಮಹಿಳಾ ಮಂಡಳಿ ಸದಸ್ಯರು , ನೂರಾರು ಸಮಾಜಭಾಂದವರು ಉಪಸ್ಥರಿದ್ದರು

