Uncategorizedಬೆಳ್ತಂಗಡಿ: ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪಿ ಸೆರೆBy TNVOffice - August 13, 20250258FacebookTwitterPinterestWhatsApp ಬೆಳ್ತಂಗಡಿ: ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿ ಪುದುವೆಟ್ಟು ಗ್ರಾಮದ ಮೇಲ್ಮಡ್ಕ ನಿವಾಸಿ , ಚಾಲಕ ವೃತ್ತಿ ಮಾಡುತ್ತಿದ್ದ ದಿನೇಶ್ ಗೌಡ (೩೦) ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.