ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಯೋಧ್ಯೆ ರಾಮ ಮಂದಿರ ಟ್ರಸ್ಟ್ ನ ಶ್ರೀ ಗೋವಿಂದ ಗಿರಿದೇವ ಮಹಾರಾಜ ಸ್ವಾಮೀಜಿ ಭೇಟಿ

0
140

ಉಡುಪಿ: ಚಾಂದ್ರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಳೆ ನಡೆಯುವ ಕಾರ್ಯಕ್ರಮಕ್ಕೆ ಆಯೋದ್ಯೆ ರಾಮ ಮಂದಿರ ಟ್ರಸ್ಟ್ ನ ಶ್ರೀ ಗೋವಿಂದ ಗಿರಿದೇವ ಮಹಾರಾಜ ಸ್ವಾಮೀಜಿಯವರನ್ನು ಆಹ್ವಾನಿಸಿದ್ದು ಇಂದು ಶ್ರೀ ಗೋವಿಂದ ಗಿರಿದೇವ ಸ್ವಾಮೀಜಿ ಮಹಾರಾಜ್ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿನೀಡಿ ದೇವರದರ್ಶನ ಮಾಡಿದರು. ಪರ್ಯಾಯ ಶ್ರೀ ಪುತ್ತಿಗೆ ಉಭಯ ಶ್ರೀಪಾದರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here