ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ; ಸ್ವಾತಂತ್ರೋತ್ಸವ ಕಾರ್ಯಕ್ರಮ

0
113

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ನಿ. ಕಲ್ಲಡ್ಕ 79ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಸಂಘದ ಉಪಾಧ್ಯಕ್ಷರಾದ ಲೋಕಾನಂದ ಧ್ವಜಾರೋಹಣ ನೆರವೇರಿಸಿದರು.

ಆಡಳಿತ ಮಂಡಳಿ ಸದಸ್ಯರುಗಳಾದ ಜಯರಾಮರೈ ಬಿ, ಚಂದ್ರಶೇಖರ ಟೈಲರ್, ಪ್ರಭಾಕರ ಶೆಟ್ಟಿ ಬಿ ಎನ್, ಮಹಾಬಲ ಸಾಲಿಯನ್, ಸುರೇಶ್ ಶೆಟ್ಟಿ, ಕೊರಗಪ್ಪ ಗೌಡ ಅಜಿತ್ ಎಂ , ನೋಣಯ್ಯ ಎಂ ಆರ್ , ಅರುಣಾ ಭಟ್, ವಿಜಯ
ಸಂಘದ ಸದಸ್ಯರಾದ ದಿನೇಶ್ ಅಮ್ಟೂರ್ , ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ರಾಜೇಶ್, ಕಲ್ಲಡ್ಕ ರೈತರ ಸೇವಾ ಸಹಕಾರಿ
ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಗೋಪಾಲ್ ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here