ಬಿಜೆಪಿ ಮುಲ್ಕಿ ತಿರಂಗ ಯಾತ್ರೆ

0
95

ಮುಲ್ಕಿ: ಭಾರತೀಯ ಜನತಾ ಪಕ್ಷದ ಮುಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ಮುಲ್ಕಿಯಲ್ಲಿ ತಿರಂಗಾ ಯಾತ್ರೆ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ನಗರ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

ವರದಿ ; ರಾಯಿ ರಾಜಕುಮಾರ ಮೂಡುಬಿದಿರೆ

LEAVE A REPLY

Please enter your comment!
Please enter your name here