ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಇಲ್ಲಿ ನಡೆಯುವ 23 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿ ಇವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಮಾಜಿ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತಿ ಇದ್ದರು.

