ಆ. 27 – 29: ಒಂಟಿಕಟ್ಟೆ ಸಾರ್ವಜನಿಕ ಗಣೇಶೋತ್ಸವ

0
170

ಮೂಡುಬಿದಿರೆ : ತಾಲೂಕಿನ ಪುತ್ತಿಗೆ ಸಮೀಪದ ಒಂಟಿಕಟ್ಟೆಯ 36 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಗಸ್ಟ್ 27 ರಿಂದ 29 ರ ವರೆಗೆ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ನಡೆಯಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನೆ, ರಂಗಪೂಜೆ, ಗಣಯಾಗಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವರದಿ ರಾಯಿ ರಾಜಕುಮಾರ ಮೂಡುಬಿದಿರೆ

LEAVE A REPLY

Please enter your comment!
Please enter your name here