ಸಿದ್ದಕಟ್ಟೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಿದ್ದಕಟ್ಟೆ ಇಲ್ಲಿ ಮೂಡಬಿದಿರೆ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ವಿಶೇಷ ಚೇತನ ವಿದ್ಯಾರ್ಥಿಗಳಿಂದ ವೈವಿದ್ಯಮಯ ನೃತ್ಯ ಕಾರ್ಯಕ್ರಮ ನಡೆಯಿತು.