ಮಲವಂತಿಗೆ; ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

0
8

ಬೆಳ್ತಂಗಡಿ: ಆಗಸ್ಟ್ 27ರಂದು ನಡೆದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಜಕ್ಕೆ ಹಾಗೂ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿ ಮಲವಂತಿಗೆ ಗೆ ಕನ್ಯಾಡಿ ಸೇವಾಭಾರತಿ ತಂಡದವರು ಭೇಟಿ ನೀಡಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಸೇವಾಭಾರತಿ ಟ್ರಸ್ಟಿ ಶ್ರೀ ಜಯರಾಜ್ ಸಾಲಿಯನ್ ಕಾನರ್ಪ, ಸ್ವಯಂಸೇವಕರಾದ ಚಂದನ್ ಗುಡಿಗಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here