ಬೆಳ್ತಂಗಡಿಯ ಪಾಂಗಾಳ ನಿವಾಸಿ ದಿ. ಕುl ಸೌಜನ್ಯಳ ಮನೆಗೆ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ಕುl ಸೌಜನ್ಯಳ ತಾಯಿಯೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಬಿಜೆಪಿಯ ರಾಜ್ಯ ಜಿಲ್ಲಾ ಮಟ್ಟದ ನಾಯಕರು ಪ್ರಮುಖರು ಉಪಸ್ಥಿತರಿದ್ದರು.

