ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಒಂಬತ್ತನೇ ಬಾರಿ ಸಾಧನಾ ಪ್ರಶಸ್ತಿ

0
170

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಬೆಳ್ತಂಗಡಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಒಂಬತ್ತನೆ ಬಾರಿಗೆ ಸಾಧನ‌ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷರ ಪರವಾಗಿ ಉಪಾಧ್ಯಕ್ಷರಾದ ಜಗದೀಶ್ಚಂದ್ರ ಡಿ.ಕೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಆನಂದ ಪೂಜಾರಿ, ವಿಶೇಷಾಧಿಕಾರಿ ಯಂ. ಮೋನಪ್ಪ ಪೂಜಾರಿ, ಮಾಜಿ ನಿರ್ದೇಶಕರಾದ ಸತೀಶ್ ಕಾಶಿಪಟ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here