ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಬಿಸಿ ರೋಡ್ ಇಲ್ಲಿ ಖಗ್ರಾಸ ಚಂದ್ರ ಗ್ರಹಣ ನಿಮಿತ್ತ ಭಾನುವಾರದಂದು ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಇನ್ನಿತ್ತರ ಪೂಜಾ ವೈಧಿಕಗಳು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.
ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ಏ, .ವಿಶಂಕರ ಮಯ್ಯ., ಎಂ ಜಯರಾಮ ಮಯ್ಯ , ಮಿಥುನ ರಾವ್ ಕನಪಾಡಿ, ಎನ್. ರಾಮಚಂದ್ರಮಯ್ಯ , ಜಿ. ನಾರಾಯಣ ಭಟ್, ತರಾಮರಾವ್ , ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೇವಸ್ಥಾನದ ದೇವಸ್ಥಾನ ಸಮಿತಿ ಅಧ್ಯಕ್ಷ ಲೋಕನಾಥ್ ಶೆಟ್ಟಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

