ಮೂಡುಬಿದಿರೆ ತಾಲೂಕು, ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಚಾರಿಟೇಬಲ್ ಟ್ರಸ್ಟ್, ಮಹಿಳಾ ವೇದಿಕೆ ಹಾಗೂ ಯುವ ವೇದಿಕೆಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 14ರಂದು ಸಮಾಜ ಮಂದಿರದಲ್ಲಿ ಸಾಧಕರಿಗೆ ಗೌರವಾರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಡಾ.ಗಣೇಶ್ ನಾಯ್ಕ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸುವರು. ಮಧ್ಯಾಹ್ನ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ.
ವರದಿ ರಾಯ ರಾಜಕುಮಾರ ಮೂಡುಬಿದಿರೆ
