ತ್ರೋಬಾಲ್ ಪಂದ್ಯಾಟ : ಅಮೃತ ಭಾರತಿಗೆ ಸಮಗ್ರ ಪ್ರಶಸ್ತಿ

0
12


ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಹೆಬ್ರಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಬಾಲಕರ ಹಾಗೂ ಬಾಲಕಿಯರ* ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ . ವಿಜೇತ ತಂಡದ ವಿದ್ಯಾರ್ಥಿಗಳ ಜೊತೆ ಪ್ರಾಂಶುಪಾಲ ಪ್ರಕಾಶ್ ಜೋಗಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕಿ ಪಾವನ ಶೆಟ್ಟಿ ಉಪಸ್ಥಿತರಿದ್ದಾರೆ. ಆಡಳಿತ ಮಂಡಳಿ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here