ಪುಷ್ಪ ಪ್ರಸಾದ್ ಉಡುಪಿ ಇವರಿಗೆ ರಾಜ್ಯಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ

0
262

ಮಂಗಳೂರು: ರಾಜ್ಯ ರಾಷ್ಟ್ರ ಮಟ್ಟದಲ್ಲಿ ಲೇಖನ, ಕವನ, ಕಥೆ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಬರಹದ ಮೂಲಕ ಹಲವಾರು ಬಹುಮಾನಗಳನ್ನು ಪಡೆದ ಹಾಗೂ ಈಗಾಗಲೇ ಹಲವಾರು ರಾಜ್ಯ ಮಟ್ಟದ, ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದ ಸಾಧಕಿ, ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆಯಾಗಿರುವ ಯುವ ಬರಹಗಾರ್ತಿ ಹಾಗೂ ಇಂಟರ್ ನ್ಯಾಷನಲ್ ಐಕಾನ್ ಅವಾರ್ಡ್ ಪಡೆದಿರುವ ಪ್ರತಿಭೆ ಪುಷ್ಪ ಪ್ರಸಾದ್ ಉಡುಪಿ ಇವರು ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ. ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇವರು ಉಡುಪಿ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here