ದೀಪಿಕಾ ಇವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ

0
100

ಮಂಗಳೂರು: ರಾಜ್ಯ ಮಟ್ಟದಲ್ಲಿ ಕವನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಬರಹದ ಮೂಲಕ ಹಲವಾರು ಬಹುಮಾನಗಳನ್ನು ಪಡೆದ ಇವರು ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here