ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಪಿಲಿ ನಲಿಕೆ ಕಾರ್ಯಕ್ರಮಕ್ಕೆ ಚಾಲನೆ

0
183

ಉಡುಪಿ: ನಮ್ಮ ಉಡುಪಿ ಜವನೆರ್ ಇವರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಿಲಿ ನಲಿಕೆ ಕಾರ್ಯಕ್ರಮವನ್ನು ಭಾವೀಪರ್ಯಾಯ ಪೀಠಾಧೀಶರಾದ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ವಿಜಯ ಶೆಟ್ಟಿ ಯವರ ನೇತೃತ್ವದಲ್ಲಿ ವಿವಿಧ ತಂಡಗಳ ಹುಲಿ ವೇಷ ಕುಣಿತ ನಡೆಸಿ ಎಲ್ಲಾ ತಂಡಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು

LEAVE A REPLY

Please enter your comment!
Please enter your name here