ಪುತ್ತಿಗೆಯಲ್ಲಿ 17ನೇ ವರ್ಷದ ಶಾರದೋತ್ಸವ

0
157

ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಾಲಯದಲ್ಲಿ 17 ನೇ ವರ್ಷದ ಸಾರ್ವಜನಿಕ ಶಾರದೋತ್ಸವ ಅಕ್ಟೋಬರ್ 2 ರಂದು ನಡೆಯಲಿದೆ. ಅಂದು ಬೆಳಗ್ಗೆ ಗಂಟೆ 7.30 ಕ್ಕೆ ತ್ರಿನಾರಿಕೇಲ ಗಣಯಾಗ, 8 ಕ್ಕೆ ಶಾರದಾ ಪ್ರತಿಷ್ಠೆ, ಭಜನೆ, ಲಲಿತಾ ಸಹಸ್ರನಾಮ ಪಾರಾಯಣ, ಮಹಾಪೂಜೆ, ಅನ್ನ ಸಂತರ್ಪಣೆ, ಭಜನೆ, ಸಂಜೆ 5 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 6 ಕ್ಕೆ ವಿಸರ್ಜನಾ ಪೂಜೆ ತರುವಾಯ ಭವ್ಯ ಶೋಭಾಯಾತ್ರೆ ನಡೆಯಲಿದೆ ಎಂದು ಅಧ್ಯಕ್ಷ ರಂಗನಾಥ ಭಟ್, ಕಾರ್ಯದರ್ಶಿ ಸಂದೀಪ್ ಕುಮಾರ್ ತಿಳಿಸಿದ್ದಾರೆ.

ವರದಿ ರಾಯಿ ರಾಜಕುಮಾರ ಮೂಡುಬಿದಿರೆ

LEAVE A REPLY

Please enter your comment!
Please enter your name here