Uncategorizedಹೇಮಂತ್ ಕುಮಾರ್ ಡಿ. ಬಂಟ್ವಾಳ ಅವರಿಗೆ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿBy TNVOffice - September 15, 20250147FacebookTwitterPinterestWhatsApp ಮಂಗಳೂರು: ದೇರಳಕಟ್ಟೆಯಲ್ಲಿ ನಡೆದ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಮಂತ್ ಕುಮಾರ್ ಡಿ. ಬಂಟ್ವಾಳ ಅವರಿಗೆ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.