Uncategorizedಜಯರಾಮ ಪಡ್ರೆ ಅವರಿಗೆ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿBy TNVOffice - September 15, 20250125FacebookTwitterPinterestWhatsApp ಮಂಗಳೂರು: ದೇರಳಕಟ್ಟೆಯಲ್ಲಿ ನಡೆದ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಯರಾಮ ಪಡ್ರೆ ಅವರಿಗೆ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.