ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲಾ ಕ್ರೀಡಾಪಟುಗಳಿಗೆ ಅಭಿನಂದನೆ

0
129

ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲಾ ಕ್ರೀಡಾಪಟುಗಳಿಗೆ ಬಂದಾರು ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳಾದ ಜಗದೀಶ್ ಗೌಡ ಕೊಂಬೇಡಿ ಹಾಗೂ ರವೀಂದ್ರ ಗೌಡ ಕಾಂತಾಜೆ ಇವರು ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ನೀಡಿ ಸಹಕರಿಸಿರುತ್ತಾರೆ. ಇವರಿಗೆ ಕ್ರೀಡಾಪಟುಗಳ ಪರವಾಗಿ ಹಾಗೂ ಶಾಲೆಯ ಪರವಾಗಿ ಹಾರ್ದಿಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here