ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

0
135

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್​​ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.

LEAVE A REPLY

Please enter your comment!
Please enter your name here