ಮಂಗಳೂರು: ಮಹತೋಭಾರ ಶ್ರೀ ಮಗಳಾದೇವಿ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ದಸರಾ ಕವಿಗೋಷ್ಠಿ -2025 ಅ. 2ರಂದು ಸಂಜೆ 4-30ರಿಂದ ನಡೆಯಲಿದೆ.
ಪ್ರದೀಪ್ ಕುಮಾರ್ ಕಲ್ಕೂರ ಉದ್ಘಾಟಿಸಲಿದ್ದು, ಭಾಸ್ಕರ ರೈ ಕುಕ್ಕುವಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಗೋಷ್ಠಿಯಲ್ಲಿ ಹಲವು ಮಂದಿ ಕವಿಗಳು ಭಾಗವಹಿಸಲಿದ್ದಾರೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

