Uncategorizedಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾವು; ಕಿರಣ್ ಚಂದ್ರ ಡಿ ಪುಷ್ಪಗಿರಿ ಭೇಟಿBy TNVOffice - September 29, 20250153FacebookTwitterPinterestWhatsApp ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾವು, ಕೌಕ್ರಾಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ‘ಶ್ರೀ ಕ್ಷೇತ್ರದ ಮಹಾದ್ವಾರದ ಶಿಲಾನ್ಯಾಸ’ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು.