ಶಿವಮೊಗ್ಗಕ್ಕೆ ಭೇಟಿ ನೀಡಿದ ಎಐಸಿಸಿ ಜನರಲ್ ಸೆಕ್ರೆಟರಿ ಮಯೂರ್ ಜಯಕುಮಾರ್

0
138

ಶಿವಮೊಗ್ಗ: ಶಿವಮೊಗ್ಗಕ್ಕೆ ಭೇಟಿ ನೀಡಿದ ಎಐಸಿಸಿ ಜನರಲ್ ಸೆಕ್ರೆಟರಿ ಮಯೂರ್ ಜಯಕುಮಾರ್ ಇವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ ರಮೇಶ್ ಶಂಕರಘಟ್ಟ ಇವರು ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನಕುಮಾರ್ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಸೂಡ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್ ರಮೇಶ್ ಕಾಂಗ್ರೆಸ್ ಮುಖಂಡರುಗಳಾದ ಎಚ್ ಸಿ ಯೋಗೀಶ್, ವಿಶ್ವನಾಥ್ ಕಾಶಿ ಹಾಗೂ ಜಿಡಿ ಮಂಜುನಾಥ್ ಇದ್ದರು.

LEAVE A REPLY

Please enter your comment!
Please enter your name here