ಅಮೃತ ಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0
34


ವಿದ್ಯಾ ಭಾರತಿ ಕರ್ನಾಟಕ ಆಯೋಜಿಸಿದ ಪ್ರಾಂತ ಮತ್ತು ಕ್ಷೇತ್ರ ಮಟ್ಟದ ಕ್ರೀಡಾಕೂಟದಲ್ಲಿ 14 ರ ವಯೋಮಾನದ 600 ಮೀಟರ್ ಓಟದಲ್ಲಿ ಉಡುಪಿ ಜಿಲ್ಲೆ ಹೆಬ್ರಿ ಅಮೃತ ಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿ ಶ್ರೀಶಾಂತ್ ಎ ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಅಶೋಕ್ ಜೆ ಶೆಟ್ಟಿ ಮತ್ತು ರಜನಿ ಎ ಶೆಟ್ಟಿ ಯವರ ಪುತ್ರ . ಇವನಿಗೆ ಆಡಳಿತ ಮಂಡಳಿ , ಪ್ರಾಂಶುಪಾಲರು ಅಧ್ಯಾಪಕ ವೃಂದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here