ಪ್ರೇರಣಾ ಚಾರಿಟೇಬಲ್ ಟ್ರಸ್ಟ್ (ರಿ ) ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಎಸ್. ಎನ್. ಎಂ ಪಾಲಿಟೆಕ್ನಿಕ್ ಯೂತ್ ರೆಡ್ ಕ್ರಾಸ್ ಘಟಕ ಹಾಗೂ ಎನ್ಎಸ್ಎಸ್ ಘಟಕಗಳ ಆಯೋಜನೆಯ ರಕ್ತದಾನ ಶಿಬಿರ 11.10.2025 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ನರೋನ್ಹಾ ತರೀನ ರೀಟ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮೂಡಬಿದಿರೆ ಘಟಕದ ರಾಜೇಂದ್ರ ಪೈ, ಡಾ. ಧೀರಜ್ ಪೈ, ಕಾಲೇಜಿನ ಯೂಥ್ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಯತೀಶ್ ಜೆ, ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ ರಾಮ್ ಪ್ರಸಾದ್ ಎಂ ಹಾಗೂ ಗೋಪಾಲಕೃಷ್ಣ ಕೆ ಎಸ್,
ಪಾಲಿಟೆಕ್ನಿಕ್ ನ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೆ ಸಿಬ್ಬಂದಿ ವರ್ಗದವರು ಶಿಬಿರದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.