ತೆಂಕಮಿಜಾರು:ಬಿಜೆಪಿ ಅಭ್ಯಾಸ ವರ್ಗ

0
34

ಮೂಡುಬಿದಿರೆ ಮುಲ್ಕಿ ಮಂಡಲದ ತೆಂಕಮಿಜಾರು ಪಂಚಾಯತ್ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಸಹ ಅಭ್ಯಾಸ ವರ್ಗ ನಡೆಯುತ್ತಿದೆ. ಶಾಸಕರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಬಿಜೆಪಿಯ ಕಾರ್ಯಕರ್ತರು ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here