ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

0
265

ಉಡುಪಿ: ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದರು.

ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here