ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ವಿತರಣೆ

0
12

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಪುಂಜಾಲಕಟ್ಟೆ ವಲಯದ ಪಿಲತಾಬೆಟ್ಟು ಕಾರ್ಯಕ್ಷೇತ್ರದ ಪ್ರಗತಿಬಂದು ಸ್ವ – ಸಾಯ ಸಂಘದ ಸದಸ್ಯ ಸುಜಾತಾ ರವರ ಪತಿ ಯೋಗೀಶ್ ರವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಕೃಟಿಕಲ್ ಫಂಡ್ ಸಹಾಯದನ ರೂಪಾಯಿ 25000 /- ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಿಲತಾಬೆಟ್ಟು ಒಕ್ಕೂಟದ ಅಧ್ಯಕ್ಷ ಗಂಗಾಧರ್, ಪದಾಧಿಕಾರಿ ಯೋಗೀಶ್, ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ, ಒಕ್ಕೂಟ ಸೇವಾಪ್ರತಿನಿಧಿ ಅಮೃತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here