ಭಾವೀ ಪರ್ಯಾಯ ಪೀಠಾಧೀಶರಾದ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವೀ ಸಂಚಾರದಲ್ಲಿರುವ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಇಂದು ಶ್ರೀ ಕ್ಷೇತ್ರ ಜರಣಿ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ದೇವಸ್ತಾನದ ವತಿಯಿಂದ ಶ್ರೀಗಳನ್ನು ಸ್ವಾಗತಿಸಿ ಗೌರವಿಸಿದರು.

